ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಅಮಾನಿಕೆರೆ ಬೋಟ್ ರೈಡಿಂಗ್: ಗೃಹ ಸಚಿವ ಡಾ.ಜಿ.ಪರಮೇಶ್ವರಿಂದ ಅಧಿಕೃತ ಉದ್ಘಾಟನೆ

ಅಮಾನಿಕೆರೆ ಬೋಟ್ ರೈಡಿಂಗ್: ಗೃಹ ಸಚಿವ ಡಾ.ಜಿ.ಪರಮೇಶ್ವರಿಂದ ಅಧಿಕೃತ ಉದ್ಘಾಟನೆ

Wed, 16 Aug 2023 02:20:53  Office Staff   SO News

ತುಮಕೂರು  : ಅಮಾನಿಕೆರೆ ಬೋಟ್ ರೈಡಿಂಗ್ ವ್ಯವಸ್ಥೆಯನ್ನು ಇಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್  ಅಧಿಕೃತವಾಗಿ ಉದ್ಘಾಟಿಸಿದರು.

 ಜಿಲ್ಲಾಧಿಕಾರಿ‌ ಕೆ.ಶ್ರೀನಿವಾಸ್, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಜಿ.ಪ್ರಭು,ಶಾಸಕರಾದ ಜಿ.ಬಿ ಜ್ಯೋತಿಗಣೇಶ್ , ಬಿ.ಸುರೇಶಗೌಡ, ಮೇಯರ್ ಪ್ರಭಾವತಿ ಸುರೇಶ್ವರ್, ಸಚಿವರೊಂದಿಗೆ  ಬೋಟ್ ರೈಡಿಂಗ್ ಮಾಡಿದರು.

 ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಸೇರಿದಂತೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ದಲ್ಲಿ ಸೇರಿದ ಸಾರ್ವಜನಿಕರು, ಮಕ್ಕ್ಕಳು, ಅಧಿಕಾರಿಗಳು, ನೌಕರರು ಮತ್ತಿತರರು  ಉಪಸ್ಥಿತರಿದ್ದರು.


Share: