ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕಾರವಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆ. 12 ರಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 12 ನೇ ಶತಮಾನದ ವಚನಕಾರರಾದ ನುಲಿಯ ಚಂದಯ್ಯ ಜಯಂತಿಯನ್ನು ಅಪರ ಜಿಲ್ಲಾಧಿಕಾರಿ ರಾಜು ಮೋಗವೀರ ಅವರು ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು.