ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಕ್ರೀಡಾಪಟುಗಳಿಂದ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕಾರವಾರ: ಕ್ರೀಡಾಪಟುಗಳಿಂದ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Sun, 17 Jul 2022 07:12:24  Office Staff   S O News

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ಕ್ರೀಡಾಪಟುಗಳಿಂದ 2021ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.

ಆಸಕ್ತ ಅರ್ಹ ಕ್ರೀಡಾಪಟುಗಳು ಅರ್ಜಿ ಹಾಗೂ ಮಾರ್ಗಸೂಚಿಗಳನ್ನು ಕಾರ್ಯಾಲಯದಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 4 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ಅಥವಾ  ದೂರವಾಣಿ ಸಂಖ್ಯೆ 9480886551, dysskar@gmail.com   ಗೆ ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: