ಕಾರವಾರ: ಜಿಲ್ಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗಾಗಿ ನಡೆಯುತ್ತಿರುವ ಮನೆಯಿಂದ ಮತದಾನ ಕಾರ್ಯವನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಭಾನುವಾರ ವೀಕ್ಷಿಸಿದರು.