ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರಿನಲ್ಲಿ ಸಾಗಿಸುತ್ತಿದ್ದ ಗೋವಾ ಮದ್ಯ. ಪೊಲೀಸರ ದಾಳಿ. ಚಾಲಕ ಪರಾರಿ.

ಕಾರಿನಲ್ಲಿ ಸಾಗಿಸುತ್ತಿದ್ದ ಗೋವಾ ಮದ್ಯ. ಪೊಲೀಸರ ದಾಳಿ. ಚಾಲಕ ಪರಾರಿ.

Wed, 14 Sep 2022 01:45:12  Office Staff   SO News

ಕಾರವಾರ : ಗೋವಾದಿಂದ ಅಕ್ರಮ  ಮದ್ಯ ಸಾಗಿಸುತ್ತಿದ್ದ ಕಾರನ್ನ ವಶಪಡಿಸಿಕೊಂಡ ಘಟನೆ ಕಾರವಾರದ ಸದಾಶಿವಗಢದಲ್ಲಿ ನಡೆದಿದೆ

ಈ ವೇಳೆ ಒಂದುವರೆ ಲಕ್ಷ ರೂ. ಮೌಲ್ಯದ ಮದ್ಯ ವಶಪಡಿಸಿಕೊಂಡು ಕಾರು ಜಪ್ತಿ ಮಾಡಲಾಗಿದೆ.

 ಗೋವಾದಿಂದ ಕಾರಿನಲ್ಲಿ ಮದ್ಯ ಸಾಗಿಸುತ್ತಿದ್ದಾಗ ಪೊಲೀಸರು  ಸದಾಶಿವಗಡದ ದೇವಭಾಗ ಕ್ರಾಸ್ ಬಳಿ  ದಾಳಿ ನಡೆಸಿದ್ದರು. ದಾಳಿ ವೇಳೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share: