ಬಂಟ್ವಾಳ, ಫೆಬ್ರವರಿ 20: ಬಂಟ್ವಾಳ ತಾಲ್ಲೂಕಿನ ಲೊರೆಟ್ಟೊ ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕಂದಾಯ ಇಲಾಖಾಧಿಕಾರಿಗಳು ಗುರುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ವೇಳೆ ಚಾಲಕ ಪರಾರಿಯಾಗಲು ಯತ್ನಿಸಿದಾಗ ಬಂಟ್ವಾಳ-ಮೂಡುಬಿದ್ರೆ ರಸ್ತೆಯಲ್ಲಿ ಉರುಳಿ ಬಿದ್ದು ಶನಿವಾರತನಕವೂ ಹಾಗೇ ಇದೆ.