ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಷ್ಟ್ರೀಯ ಸುದ್ದಿ / ಮಂಗಳೂರು: ನರಿಕೊಂಬು ಗ್ರಾಮದ ನಿನ್ನಿಪಡ್ಪು ಪರಿಶಿಷ್ಟ ಜಾತಿ ಕಾಲೊನಿ ರಸ್ತೆ ಅಭಿವೃದ್ಧಿ ಕಾಮಗಾರಿಯ ಶಿಲಾನ್ಯಾಸ

ಮಂಗಳೂರು: ನರಿಕೊಂಬು ಗ್ರಾಮದ ನಿನ್ನಿಪಡ್ಪು ಪರಿಶಿಷ್ಟ ಜಾತಿ ಕಾಲೊನಿ ರಸ್ತೆ ಅಭಿವೃದ್ಧಿ ಕಾಮಗಾರಿಯ ಶಿಲಾನ್ಯಾಸ

Sat, 13 Feb 2010 03:30:00  Office Staff   S.O. News Service

ಮಂಗಳೂರು, ಫೆಬ್ರವರಿ ೧೩: ೧೪.೮೪ ಲಕ್ಷ ವೆಚ್ಚದಲ್ಲಿ ಎಸ್.ಸಿ.ಪಿ.ಯೋಜನೆಯಡಿಯಲ್ಲಿ ನರಿಕೊಂಬು ಗ್ರಾಮದ ನಿನ್ನಿಪಡ್ಪು ಪರಿಶಿಷ್ಟ ಜಾತಿ ಕಾಲೊನಿ ರಸ್ತೆಯನ್ನು ಅಭಿವೃದ್ಧಿ ಕಾಮಗಾರಿಯ ಶಿಲಾನ್ಯಾಸವನ್ನು ಶಾಸಕ ರೈ ಮಾಡಿದರು . ಈ ಸಂದಭ೯ ಪಂ.ಅದ್ಯಕ್ಷ ಆನಂದ ಉಪಾದ್ಯಕ್ಷ ಪ್ರೇಮನಾಥ ಇಂಜೀನಿಯರ್ ಲೋಕೇಶ್ ಚಿದಂಬರ ಮತ್ತಿತರರು ಹಾಜರಿದ್ದರು.

 


Share: