ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಷ್ಟ್ರೀಯ ಸುದ್ದಿ / ಮಂಗಳೂರು: ಬಕ್ರೀದ್ ಹಬ್ಬದ ಪ್ರಯುಕ್ತ ಲೇಡಿಗೋಷನ್ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಮಂಗಳೂರು: ಬಕ್ರೀದ್ ಹಬ್ಬದ ಪ್ರಯುಕ್ತ ಲೇಡಿಗೋಷನ್ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Sun, 29 Nov 2009 14:14:00  Office Staff   S.O. News Service
ಮಂಗಳೂರು, ನವೆಂಬರ್ 29: ಯೂತ್ ವಿಂಗ್ ಜಮಾತೆ ಇಸ್ಲಾಮಿ ಹಿಂದ್ ಮಂಗಳೂರು ಇದರ ವತಿಯಿಂದ ಈದ್ ಪ್ರಯುಕ್ತ ಲೇಡಿಗೋಷನ್ ಆಸ್ಪತ್ರೆಯ ಸುಮಾರು 300 ರೋಗಿಗಳಿಗೆ ಶನಿವಾರ ಸಂಜೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.
1.jpg
2.jpg 
ಯೂತ್ ವಿಂಗ್  ಜಮಾತೆ ಇಸ್ಲಾಮಿ ಹಿಂದ್ ಇದರ ಜಿಲ್ಲಾ ಉಪಾಧ್ಯಕ್ಷ ಮಹಮ್ಮದ್ ಮುಹ್ಸಿನ್, ಸದಸ್ಯರಾದ ಅಬ್ದುಲ್ ಲತೀಫ್ ಕೆ.ಕೆ., ಇಸಾಕ್ ಪರಂಗಿಪೇಟೆ, ಮಕ್ಬೂಲ್ ಕುದ್ರೋಳಿ ಇವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share: