ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ದ.ಕ ಜಿಲ್ಲಾ ನೂತನ ಎಸ್ಪಿಯಾಗಿ ಅಮಾಟೆ ವಿಕ್ರಮ್ ಅಧಿಕಾರ ಸ್ವೀಕಾರ

ದ.ಕ ಜಿಲ್ಲಾ ನೂತನ ಎಸ್ಪಿಯಾಗಿ ಅಮಾಟೆ ವಿಕ್ರಮ್ ಅಧಿಕಾರ ಸ್ವೀಕಾರ

Fri, 03 Feb 2023 05:45:41  Office Staff   SO News

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಗುಪ್ತಚರ ವಿಭಾಗದ ಅಮಾಟೆ ವಿಕ್ರಮ್‌ ಅವರು ಬುಧವಾರ ಅಧಿಕಾರ ವಹಿಸಿಕೊಂಡರು.

ಈ ಹಿಂದೆ ಎಸ್ಪಿಯಾಗಿದ್ದ ಹೃಷಿಕೇಶ್‌ ಭಗವಾನ್‌ ಸೋನಾವಣೆ ಅವರನ್ನು ಗುಪ್ತಚರ ವಿಭಾಗಕ್ಕೆ ವರ್ಗಾಯಿಸಲಾಗಿದೆ.


Share: