ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ: ಜೂ 17 &18 ರಂದು ಮದ್ಯ ಮಾರಾಟ ನಿಷೇಧ

ಭಟ್ಕಳ: ಜೂ 17 &18 ರಂದು ಮದ್ಯ ಮಾರಾಟ ನಿಷೇಧ

Fri, 14 Jun 2024 01:41:24  Office Staff   SOnews

 

ಕಾರವಾರ: ಬಕ್ರೀದ್ ಹಬ್ಬದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಜೂನ್ 17 ರಂದು ಬೆಳಗ್ಗೆ 5 ಗಂಟೆಯಿAದ ಜೂನ್ 18 ರ ರಾತ್ರಿ 12 ಗಂಟೆಯವರೆಗೆ ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಬಾರ್, ವೈನ್ ಶಾಪ್ ಹಾಗೂ ಮದ್ಯದ ಅಂಗಡಿಗಳಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ.


Share: