ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಬಂಟ್ವಾಳ : ತಾಲೂಕಿನಾದ್ಯಂತ ಸೋಮವಾರ ರಾತ್ರಿ ಗುಡುಗು ಸಹಿತ ಭಾರೀ ಗಾಳಿಮಳೆ

ಬಂಟ್ವಾಳ : ತಾಲೂಕಿನಾದ್ಯಂತ ಸೋಮವಾರ ರಾತ್ರಿ ಗುಡುಗು ಸಹಿತ ಭಾರೀ ಗಾಳಿಮಳೆ

Tue, 13 Apr 2010 17:34:00  Office Staff   S.O. News Service

ಬಂಟ್ವಾಳ : ತಾಲೂಕಿನಾದ್ಯಂತ ಸೋಮವಾರ ರಾತ್ರಿ ಗುಡುಗು ಸಹಿತ ಭಾರೀ ಗಾಳಿಮಳೆ ಸುರಿದಿದೆ. ತಡರಾತ್ರಿ ಸುಮಾರು ೨ ಗಂಟೆಯ ವೇಳೆಗೆ ಆರಂಭವಾದ ಮಳೆ ನಿರಂತ ಒಂದುಗಂಟೆಗಳ ಕಾಲ ಸುರಿದಿದ್ದು, ಬಿಸಿಯಾಗಿದ್ದ ವಾತಾವರಣವನ್ನು ತಣ್ಣನೆಗೊಳಿಸಿದೆ. ತಾಲೂಕಿನಲ್ಲಿ ೮.೬ ಮಿಲಿ ಮೀಟರ್ ಮಳೆಯಾಗಿದೆ ಎಂದು ತಾಲೂಕು ಕಛೇರಿ ಪ್ರಕಟಣೆ ತಿಳಿಸಿದೆ.


Share: