ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ‌ ಆಯ್ಕೆ

ಭಟ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ‌ ಆಯ್ಕೆ

Sun, 31 Jul 2022 06:06:07  Office Staff   SO NEWS

ಭಟ್ಕಳ: ಭಟ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಶ್ವನಾಥ ಸುರೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ ಆದೇಶದ ಮೇರೆಗೆ,ಕೆಪಿವೈಸಿಸಿ ರಾಜ್ಯ 
ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಮೆರಿಲ್ ರೇಗೋ ಅನುಮತಿ ಮೇರೆಗೆ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ಕಿಯವಾಗಿ ತೊಡಿಸಿಕೊಳ್ಳುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಕಾಯ್ಕಿಣಿ ತೆರ್ನಮಕ್ಕಿಯ ವಿಶ್ವನಾಥ ಸುರೇಶ್ ಶೆಟ್ಟಿ ಅವರನ್ನು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.


Share: