ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳದ ವ್ಯಕ್ತಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ಜಾರಿ

ಭಟ್ಕಳದ ವ್ಯಕ್ತಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ಜಾರಿ

Fri, 14 Jun 2024 01:55:03  Office Staff   SOnews

 

ಕಾರವಾರ: ಭಟ್ಕಳದ ನವಾಯತ ಕಾಲೋನಿಯ ಹಾಜಿ ಮಂಜೀಲ್ ನಿವಾಸಿ ಅಬ್ದುಲ್ ಖಾದೀರ ಸುಲ್ತಾನ್ ಅಲಿಯಾಸ್ ಮೌಲಾನ ಸುಲ್ತಾನ ಇವರ ಮೇಲೆ ಮಹಾರಾಷ್ಟçದ ಪುಣೆಯ ಪೊಲೀಸ್ ಭಯೋತ್ಪಾದನಾ ನಿಗ್ರಹ ದಳದಲ್ಲಿ ಪ್ರಕರಣ ದಾಖಲಾಗಿದ್ದು, ಈ ಕುರಿತ ಪ್ರಕರಣದ ವಿಚಾರಣೆಗೆ ಪುಣೆಯ ವಿಶೇಷ ನ್ಯಾಯಾಲಯದ ಮುಂದೆ ಜೂನ್ 21 ರೊಳಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.


Share: