ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮಲಗಿದ್ದವರ ಮೇಲೆ ಹರಿದ ಕಾರು : ಮಗು ಸೇರಿ ಇಬ್ಬರು ಗಂಭೀರ

ಮಲಗಿದ್ದವರ ಮೇಲೆ ಹರಿದ ಕಾರು : ಮಗು ಸೇರಿ ಇಬ್ಬರು ಗಂಭೀರ

Tue, 09 Apr 2024 23:02:46  Office Staff   S O News Service

ಶಿರಸಿ: ಶಿರಸಿ ಕುಮಟಾ ರಸ್ತೆಯಲ್ಲಿರುವ ಹಿಪ್ನಳ್ಳಿ ಕ್ರಾಸನಲ್ಲಿ ರಸ್ತೆ ಅಪಘಾತವೊಂದು ಸಂಭವಿಸಿದ ಬಗ್ಗೆ ವರದಿಯಾಗಿದೆ. ಕಾರೊಂದು ಮಲಗಿದವರ ಮೇಲೆ ಹರಿದ ಪರಿಣಾಮವಾಗಿ ಮಗು ಸೇರಿ ಈರ್ವರ ಸ್ಥಿತಿ ಗಂಭೀರವಾಗಿದೆ. 

ರಸ್ತೆ ಕೆಲಸ ಮಾಡಿ ವಿಶ್ರಾಂತಿಗಾಗಿ ಮಲಗಿದವರ ಮೇಲೆ ಕಾರು ಹರಿದ ಪರಿಣಾಮ ಈ ಭೀಕರ ಘಟನೆ ಸಂಭವಿಸಿದೆ. ಗಾಯಗೊಂಡವರೆಲ್ಲಾ ಹೈದರಬಾದನ್ ಮೆಹಬೂಬ ನಗರದ ಕಾರ್ಮಿಕರಾಗಿದ್ದಾರೆ.  ಗಾಯಾಳುಗಳನ್ನು ಆಸ್ಪತ್ರಗೆ ಸಾಗಿಸಲಾಗಿದ್ದು, ಚಿಕಿತ್ಸೆ ನಡೆದಿದೆ.

ನಾಡು ಯುಗಾದಿಯ ಸಂಭ್ರಮಾಚರಣೆಯಲ್ಲಿದ್ದಾರೆ ಇಲ್ಲಿ ಒಂದು ಕುಟುಂಬದ ಹಲವರು ಜೀವನ್ಮರಣ ಸ್ಥಿತಿಯಲ್ಲಿದ್ದಾರೆ


Share: