ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಯಡಿಯೂರಪ್ಪ ವಿರುದ್ಧದ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ

ಯಡಿಯೂರಪ್ಪ ವಿರುದ್ಧದ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ

Sun, 24 Jul 2022 06:59:26  Office Staff   Vb

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಭ್ರಷ್ಟಾ ಚಾರ ಪ್ರಕರಣಗಳಿಗೆ ಸಂಬಂಧಿಸಿದ ಕ್ರಿಮಿನಲ್ ವಿಚಾರಣಾ ಕಲಾ ಪಗಳಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ತಡೆಯಾಜ್ಞೆ ನೀಡಿದೆ.

ಜಮೀನು ಹಂಚಿಕೆ ಹಗರಣವೊಂದರಲ್ಲಿ ಆರೋಪಿಯಾಗಿ ರುವ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು.


Share: