ಶಿವಮೊಗ್ಗ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಾರ್ತಾ ಇಲಾಖೆ ಕಚೇರಿಯಲ್ಲಿ ಕನ್ನಡದ ಮೇರುನಟ ಡಾ.ರಾಜ್‍ಕುಮಾರ್ ಅವರ ಜಯಂತಿ ಆಚರಿಸಲಾಯಿತು.
ರಾಜ್ ಅವರ ಭಾವಚಿತ್ರಕ್ಕೆ ಪುಷ್ಟ ಅರ್ಪಿಸುವ ಮೂಲಕ ನಮನ ಸಲ್ಲಿಸಲಾಯಿತು.
ಈ ವೇಳೆ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ದೀನ್, ಸಹಾಯಕ ನಿರ್ದೇಶಕ ಮಾರುತಿ.ಆರ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.