ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಜ್ಯ ಸುದ್ದಿ / ಭಟ್ಕಳ: ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾದ ತಂಜೀಂ ನಿಯೋಗ

ಭಟ್ಕಳ: ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾದ ತಂಜೀಂ ನಿಯೋಗ

Tue, 17 Nov 2009 02:43:00  Office Staff   S.O. News Service
ಭಟ್ಕಳ, ನವೆಂಬರ್ 16:ಶನಿವಾರದ ಘಟನೆಗೆ ಸಂಬಂಧಿಸಿದಂತೆ ತಂಜೀಮ್ ನಿಯೋಗವೊಂದು ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.
 
ಬಕ್ರೀದ್ ಹಬ್ಬ ಸಮೀಪಿಸುತ್ತಿದ್ದು, ಕೆಲವರು ಶಾಂತಿ ಭಂಗಗೊಳಿಸಲು ಯತ್ನಿಸುತ್ತಿದ್ದಾರೆ. ಅಂಥಹವರನ್ನು ಪತ್ತೆ ಹಚ್ಚಿ ಕಾನೂನು ಕ್ರಮಗಳನ್ನು ಜರುಗಿಸುವಂತೆ ಮನವಿ ಮಾಡಿಕೊಂಡಿತು. ಇದಕ್ಕೆ ಸ್ಪಂದಿಸಿದ ಸಚಿವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದು ಅಹಿತಕರ ಘಟನೆಯನ್ನು ತಡೆಗಟ್ಟುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.


Share: