ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಸೆ. 3ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ.

ಸೆ. 3ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ.

Fri, 02 Sep 2022 17:20:09  Office Staff   SO News

ಕಾರವಾರ :  ಕಾರವಾರ ಕಾರ್ಯ ಮತ್ತು ಪಾಲನಾ ಉಪವಿಭಾಗ ಹೆಸ್ಕಾಂ ಕಚೇರಿಯಲ್ಲಿ ಸೆ. 3  ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಅದಾಲತ್ ಮತ್ತು ಮಧ್ಯಾಹ್ನ 3:30 ರಿಂದ ಸಂಜೆ 5 : 30ರವರೆಗೆ  ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ. 

ಗ್ರಾಹಕರು ವಿದ್ಯುತ್ ಸಂಬಂಧಿತ  ಸಮಸ್ಯೆಗಳೇನಾದರು ಇದ್ದಲ್ಲಿ ಸಭೆಗೆ ಹಾಜರಾಗಿ ಕುಂದು ಕೊರತೆಗಳ ಬಗ್ಗೆ ಅಹವಾಲು ನೀಡಬೇಕು ಎಂದು ಕಾರವಾರ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: